Is Kannada actor 'KGF' fame Yash will play lead role in director Puri Jagannath's 'Jana Gana Mana' movie.<br /><br /><br />'ಕೆಜಿಎಫ್' ಸಿನಿಮಾದಿಂದ ಯಶ್ ನ್ಯಾಷಿನಲ್ ಸ್ಟಾರ್ ಆಗಿದ್ದಾರೆ. ಭಾರತದ ದೊಡ್ಡ ದೊಡ್ಡ ನಿರ್ದೇಶಕರು ಅವರ ಜೊತೆಗೆ ಸಿನಿಮಾ ಮಾಡುವ ಆಸೆ ವ್ಯಕ್ತ ಪಡಿಸುತ್ತಿದ್ದಾರೆ. ಇದೀಗ ತೆಲುಗು ನಿರ್ದೇಶಕ ಪೂರಿ ಜಗನ್ನಾಥ್ ರಾಕಿ ಬಾಯ್ ಜೊತೆ ಸಿನಿಮಾ ಮಾಡುವ ತಯಾರಿ ನಡೆಸಿದ್ದಾರೆ.
