Postponement of KMF (Karnataka Milk Federation) President Election, HD Revanna Moved To Karnataka High Court, challenging government decision. <br /><br />ಸೋಲುತ್ತೇವೆ ಎನ್ನುವ ಭೀತಿಯಿಂದ ಕೆಎಂಎಫ್ ಅಧ್ಯಕ್ಷೀಯ ಚುನಾವಣೆಯನ್ನು ಮುಂದೂಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದ ಎಚ್ ಡಿ ರೇವಣ್ಣ, ಸರಕಾರದ ವಿರುದ್ದ ತೊಡೆತಟ್ಟಿದ್ದಾರೆ.