ಕಾಫಿ ಕಿಂಗ್ ವಿಜಿ ಸಿದ್ಧಾರ್ಥ ಅವರ ಅಕಾಲಿಕ ಮರಣದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಾವಿನ ಕಾರಣದ ಬಗ್ಗೆ ಶಂಕೆಯನ್ನೂ ವ್ಯಕ್ತಪಡಿಸಿದ್ದಾರೆ.<br /><br /><br />Siddhartha lost his life because of tax terrorism said former CM Siddaramaiah. He demands for complete investigation.