ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಉಪಮುಖ್ಯಮಂತ್ರಿಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ವರಿಷ್ಠರ ಶಾಸಕರಿಗೆ ನಿರಾಸೆ ಮೂಡಿಸಿದೆ.<br /><br /><br />Karnataka Chief Minister B.S.Yediyurappa all set for cabinet expansion. Deputy chief minister post will not create at state. <br />