ಬಹುಶಃ ಎಂಎಸ್ ಧೋನಿ ಅವರು ಕ್ರಿಕೆಟ್ ವೃತ್ತಿ ಜೀವನದ ಕೊನೇ ಘಟ್ಟದಲ್ಲಿದ್ದಾರೆ. ಆದರೆ ಈ ಸೀಸನ್‌ನಲ್ಲಿ ನಡೆದ ಟೂರ್ನಿಗಳಲ್ಲಿ ಧೋನಿ ಇಂದಿಗೂ ದೇಶದ ಅತ್ಯುತ್ತಮ ವಿಕೆಟ್ ಕೀಪರ್ ಎಂದು ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.<br /><br />Perhaps MS Dhoni is at the end of his cricket career. However, MSK Prasad, the head of Team India selection committee, said Dhoni is still the best wicket-keeper in the country this season.