ಉಡುಪಿ ಪೇಜಾವರ ಶ್ರೀ ಹಾಗೂ ಎಂಬಿ ಪಾಟೀಲ್ ನಡುವೆ ದೊಡ್ಡ ಸಮರವೇ ಏರ್ಪಟ್ಟಿದೆ. ಧರ್ಮದ ವಿಚಾರವಾಗಿ ಇಬ್ಬರೂ ಹೋರಾಟದ ಕಣಕ್ಕಿಳಿದಿದ್ದಾರೆ. ಪೇಜಾವರ ಶ್ರೀಗಳು ಇತ್ತೀಚೆಗೆ ಲಿಂಗಾಯತ ಧರ್ಮದ ಬಗ್ಗೆ ಚರ್ಚಿಸಲು ಎಲ್ಲಾ ನಾಯಕರಿಗೂ ಪಂಥಾಹ್ವಾನ ನೀಡಿದ್ದರು. ಈ ಕುರಿತು ಗುಡುಗಿರುವ ಶಾಸಕ ಎಂಬಿ ಪಾಟೀಲ್ ನಮಗೆ ಪಂಥಾಹ್ವಾನ ನೀಡಲು ಅವರ್ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.<br /><br /><br />MB Patil challenged Udupi Mutt seer Pejawara Sri. Former minister Mb Patil challenged to Pejawara shree to have food with Dalits before commenting on Lingayat issue.