Will Yash, Kannada actor stardom will remain after working with director Puri Jagannadh. Yash will play lead role in director Puri Jagannadh's 'Jana Gana Mana' movie. <br /><br />'ಕೆಜಿಎಫ್' ಎನ್ನುವ ಮಹಾ ಸಿನಿಮಾ ಯಶ್ ಸ್ಟಾರ್ ಗಿರಿಯನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿದೆ. ಸ್ಯಾಂಡಲ್ ವುಡ್ ಸ್ಟಾರ್ ಆಗಿದ್ದ ಯಶ್ ಈ ಸಿನಿಮಾದ ನಂತರ ನ್ಯಾಷನಲ್ ಸ್ಟಾರ್ ಆಗಿರುವುದು ಗೊತ್ತಿರೋ ವಿಷಯ. ಈಗ ಯಶ್ ಮೇಲೆ ನಿರ್ದೇಶಕ ಪೂರಿ ಜಗನ್ನಾಥ್ ಕಣ್ಣು ಬಿದ್ದಿದೆ. ಟಾಲಿವುಡ್ ಸ್ಟಾರ್ ಡೈರೆಕ್ಟರ್ ಅಣ್ತಮ್ಮನಿಗೆ ಒಂದು ಸಿನಿಮಾ ಮಾಡಲು ಮುಂದಾಗಿದ್ದಾರೆ. ಮುಂದಿನ ಜನವರಿಗೆ ಈ ಸಿನಿಮಾ ಸೆಟ್ಟೇರುವ ಎಲ್ಲ ಸಾಧ್ಯತೆಗಳು ಇವೆ. ಆದರೆ, ಪೂರಿ ಜಗನ್ನಾಥ್ ಹಾಗೂ ಯಶ್ ಅವರ ಈ ಸಿನಿಮಾದ ಮೇಲೆ ಸಾಕಷ್ಟು ಅನುಮಾನಗಳು ಮೂಡಿದೆ.