Surprise Me!

Kurukshetra Movie: ಹಿಂದಿಯಲ್ಲಿ 'ಡಿ-ಬಾಸ್' ಚಿತ್ರಕ್ಕೆ ಬೇಡಿಕೆ ಹೆಚ್ಚಲು ಕಾರಣ ಇದಿರಬಹುದು.!

2019-08-03 3 Dailymotion

Why Hindi Industry Gives More Importance to Kannada movie Kurukshetra. Here is a details.<br /><br />ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಆಗಸ್ಟ್ 9 ರಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗ್ತಿದೆ. ಆದರೆ, ಹಿಂದಿಯಲ್ಲಿ ಮಾತ್ರ ಒಂದು ವಾರ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಚಿತ್ರಕ್ಕೆ ಸೆನ್ಸಾರ್ ಆಗದ ಕಾರಣ ಆಗಸ್ಟ್ 15ಕ್ಕೆ ಕುರುಕ್ಷೇತ್ರ ಹಿಂದಿ ಬರಬಹುದು ಎಂಬ ಟಾಕ್ ಇದೆ.

Buy Now on CodeCanyon