Karnataka Congress has Appointed Observers in 17 constituency which includes KR Pete. All The Three Are Appointed Known As Anti Deve Gowda Family.<br /><br />ಕಳೆದ ಮಂಡ್ಯ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು, ನಾವೆಲ್ಲಾ ಎಷ್ಟೇ ಭಾಯಿಭಾಯಿ ಅಂದರೂ, ಗ್ರೌಂಡ್ ರಿಯಾಲಿಟಿ ಪ್ರಕಾರ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಲೇ ಇಲ್ಲ. ಗೌಡ್ರ ಕುಟುಂಬದ ಸ್ಪರ್ಧೆ 'ವಿರುದ್ದ' ಆಗಲೇ ಮಾಸ್ಟರ್ ಪ್ಲ್ಯಾನ್