We Will Not Try To Topple Yeddyurappa Led BJP Government In Karnataka: JDS Supremo Deve Gowda Clarification Story first published. <br /><br />ಈಗ ತಾನೇ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.