Actor Darshan gave wrong statement about the Mahabharata. Darshan get trolled about wrong statement.<br /><br />ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ 'ಕುರುಕ್ಷೇತ್ರ' ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಬಹುತಾರಾಗಣದ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗಿರುವ ಪೌರಾಣಿಕ ಸಿನಿಮಾ ಕುರುಕ್ಷೇತ್ರ. ಇದೇ ತಿಂಗಳು ಆಗಸ್ಟ್ 9ಕ್ಕೆ ಕುರುಕ್ಷೇತ್ರ ತೆರೆಗೆ ಬರುತ್ತಿದ್ದು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.