Article 370 | In a historical move Government of India to be scrapped Articles 370, 35A at Jammu And Kashmir. Union Home Minister Amit Shah announced Govt move in Rajya Sabha on August 5, 2019. <br /><br />ಕೇಂದ್ರ ಸರ್ಕಾರ ಇತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಲು ತೀರ್ಮಾನವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ