Kannada actor darshan spoke about his co star nikhil kumar. nikhil done abhimanyu character in kurukshetra, darshan played duryodhana role.<br /><br /><br />ಕುರುಕ್ಷೇತ್ರ ಸಿನಿಮಾ ಆರಂಭವಾದಾಗ ಎಲ್ಲವೂ ಸರಿಯಿತ್ತು. ದರ್ಶನ್ ಅವರ 50ನೇ ಸಿನಿಮಾ ಎಂದೇ ಕುರುಕ್ಷೇತ್ರ ಘೋಷಣೆ ಆಯಿತು. ಅಭಿಮನ್ಯು ಪಾತ್ರದಲ್ಲಿ ನಿಖಿಲ್ ನಟಿಸಿದರು. ಬಹುಶಃ ನಿಖಿಲ್ ಅವರ ಪಾತ್ರ ಈ ಚಿತ್ರದಲ್ಲಿ 10 ನಿಮಿಷ ಬರಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ನಿರ್ಮಾಪಕರು ಉದ್ದೇಶಪೂರ್ವಕವಾಗಿ ನಿಖಿಲ್ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂತು.