ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮೈತ್ರಿ ಮುರಿದುಕೊಂಡಿದ್ದು, ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಜೆಡಿಎಸ್ ಸ್ಪರ್ಧಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಘೋಷಿಸಿದ ಬಳಿಕ ಜೆಡಿಎಸ್ ಯುವಘಟಕದ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರು ಉಪಚುನಾವಣೆ ಬಗ್ಗೆ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.<br />Former CM HD Kumaraswamy's son JDS leader Nikhil Kumaraswamy reacted that he is not keen on contesting upcoming K.R Pet By Election.