Narendra Modi - Amit Shah scrapped Article 370. A historic decision to scrap, Article 370 was taken by the Union Government.Five reasons why Article 370 had to go.<br /><br />ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನ ಪರಿಚ್ಛೇದ 370 ರದ್ದು ಮಾಡಿದ್ದೇಕೆ? ಎಂಬ ಪ್ರಶ್ನೆಗೆ ಅನೇಕ ರೀತಿ ಉತ್ತರಗಳು ಸಿಗಬಹುದು. ಈಗ ಭಾರತದ ಮುಕುಟವನ್ನು ಕಾಪಾಡುವ ಜವಾಬ್ದಾರಿ ಸಂಪೂರ್ಣವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಿಕ್ಕಿದೆ.<br />