Former External affairs minister Sushma Swaraj passed away in AIIMS hospital New Delhi. Former Minister Gali Janardhana Reddy mourns to demise of his Political guru mother former minister Sushma Swaraj.<br />ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್(67) ಅವರು ಮಂಗಳವಾರ ರಾತ್ರಿ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿ ಕರ್ನಾಟಕದ ರಾಜಕೀಯ ಮುಖಂಡರು, ಗಣ್ಯಾತಿಗಣ್ಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ನಡುವೆ ತಮಗೆ ರಾಜಕೀಯ ಜನ್ಮ ನೀಡಿ, ಪ್ರೀತಿ ತೋರಿದ ಸುಷ್ಮಾ ಅಗಲಿಕೆಯ ನೋವಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಕಣ್ಣೀರಿಟ್ಟಿದ್ದಾರೆ.<br />