Varamahalakshmi VrAtha comes in Shravana masa. Lashing rain never hinders the people to celebrate this festival of Goddess Lakshmi in great fashion.<br /><br /> ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಹಬ್ಬಗಳ ಸಾಲೇ ಸಾಲು. ಹೂವು ಹಣ್ಣು, ತರಕಾರಿ ರೇಟುಗಳು ಗಗನಕ್ಕೇರಿದ್ದರೂ ಶ್ರಾವಣದ ಎರಡನೇ ಶುಕ್ರವಾರದಂದು ಬರುವ ವರಮಹಾಲಕ್ಷ್ಮಿ ಹಬ್ಬವನ್ನು ಬಿಡುವಂತೆಯೇ ಇಲ್ಲ.