Surprise Me!

Flood: ನೆರೆ ಪೀಡಿತ ರಾಯಚೂರು, ಬಾಗಲಕೋಟೆ ತಲುಪಿದ ಇನ್ಫಿ ನೆರವು

2019-08-09 582 Dailymotion

ಇನ್‍ಫೋಸಿಸ್‍ನ ಅಂಗಸಂಸ್ಥೆಯಾಗಿರುವ ಸ್ವಯಂ ಸೇವಾ ಸಂಸ್ಥೆಯಾದ ಇನ್‍ಫೋಸಿಸ್ ಫೌಂಡೇಶನ್ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ 10 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದೆ. ಇದಾದ ಬೆನ್ನಲ್ಲೇ ಪರಿಹಾರ ಕಾರ್ಯಕ್ಕೆ ತ್ವರಿತಗತಿ ಚಾಲನೆಯನ್ನು ಸ್ಥಾಪಕಿ ಸುಧಾಮೂರ್ತಿ ನೀಡಿದ್ದಾರೆ.<br /> Karnataka Floods: Sudha Murthy led Infosys Foundation's medicine and basic amenities help kit reaches flood-hit Bagalkot, Raichur district.<br />

Buy Now on CodeCanyon