Prime Minister Narendra Modi must visit the ravages of rain in northern Karnataka. Kannada protester Vatal Nagaraj today staged a protest in Ramanagar demanding a compensation of Rs.<br /> ಉತ್ತರ ಕರ್ನಾಟಕದಲ್ಲಿ ಮಳೆಯಿಂದ ಆಗಿರುವ ಅನಾಹುತ ವೀಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಬರಬೇಕು. ಹಾಗೂ ನೆರೆ ಸಂತ್ರಸ್ತರ ನೆರವಿಗೆ ೫೦ ಸಾವಿರ ಕೋಟಿ ಪರಿಹಾರವನ್ನ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ರಾಮನಗರದಲ್ಲಿ ಪ್ರತಿಭಟನೆ ನಡೆಸಿದ್ರು.