ಎಐಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಬಹುವಾಗಿ ಸಕ್ರಿಯರಾಗಿತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಂವಹನಕ್ಕೆ ಅವರು ಬಹುವಾಗಿ ಕನ್ನಡವನ್ನೇ ಬಳಸುತ್ತಾರೆ. ಆದರೆ ಇಂದು ಖಂಡ್ರೆ ಅವರು ಆಡಿದ ಟ್ವೀಟ್ ಒಂದು ನಗೆ ಪಾಟಲಿಗೆ ಈಡಾಗಿದೆ.<br /><br />KPCC Working President Eshwar Khandre tweeted in Kannada about flood situation in Karnataka. But in his tweet there are so many spelling mistakes.<br /><br />