Surprise Me!

Karnataka Flood: ಪ್ರವಾಹದಿಂದ 6 ಸಾವಿರ ಕೋಟಿ ನಷ್ಟ: ಯಡಿಯೂರಪ್ಪ/B. S. Yeddyurappa

2019-08-10 563 Dailymotion

Chief Minister BS Yediyurappa said that, 1,024 villages in 80 taluks were hit by flood.<br /> ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದ್ದು, ಜನರ ರಕ್ಷಣೆಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

Buy Now on CodeCanyon