ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 59 ರನ್ ಗಳ ಭರ್ಜರಿ ಗೆಲುವನ್ನು ದಾಖಲಿಸಿದೆ.<br /> India won the second ODI against the West Indies by 59 runs owing to Duckworth-Lewis method at Queen’s Park Oval on Monday.