ಬರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಆಗಿರುವ ಪರಿಸ್ಥಿತಿಗೆ ಕರ್ನಾಟಕದ ಇತರ ಭಾಗದ ಜನರು ಸ್ಪಂದಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಕೂಡ ನೆರೆ ಸಂತ್ರಸ್ಥರಿಗೆ ಸಹಾಯ ಮಾಡಿದ್ದಾರೆ. ಈಗ ಹಿರಿಯ ನಟಿ ಲೀಲಾವತಿ ಸಹ ಜನರ ನೆರವಿಗೆ ಬಂದಿದ್ದಾರೆ.<br /><br />See what kannada actress Leelavathi donates for uttara karnataka.