ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ, ಸಂಸದ ಅರುಣ್ ಜೇಟ್ಲಿ ಅವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್, "ಅವರೊಂದಿಗೆ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ಕಿತ್ತಾಡಲು ನಾನು ಕಾಯುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.<br />Congress MP Shashi Taroor wishes Arun Jaitley's speedy recovery. He is waiting to quarrel with Arun.<br />