ಮಳೆ ಇಷ್ಟಕ್ಕೇ ನಿಲ್ಲುವುದಿಲ್ಲ. ಈ ಅಪಾಯಕಾರಿ ಮಳೆ ಅಬ್ಬರ ಇನ್ನೂ ಮುಂದುವರಿಯಲಿದೆ. ಮುಂದಿನ ಮೂರು ತಿಂಗಳು ಜಲಕಂಟಕ ಇರಲಿದೆ ಎಂದು ಕೋಡಿ ಮಠದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.<br /><br />Kodi Mutt seer prediction on flood and rain. He said, the flood and rain situation will continue till 3 more months.