Kannada actor Komal Kumar Attacked by public in front of Mantri Mall in Malleshwaram.<br /><br /> ಕನ್ನಡದ ಖ್ಯಾತ ನಟ, ರಾಜಕಾರಣಿ ಜಗ್ಗೇಶ್ ತಮ್ಮ ಕೋಮಲ್ ಕುಮಾರ್ ಹಾಡುಹಗಲೇ ಹಲ್ಲೆ ನಡೆದ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ. ಕೋಮಲ್ ಕೂಡ ಜನಪ್ರಿಯ ನಾಯಕರಾಗಿದ್ದು 'ಕೆಂಪೇಗೌಡ ೨' ಅವರ ಇತ್ತೀಚಿನ ಚಿತ್ರವಾಗಿದೆ.