ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಗೆ ಭೇಟಿ ನೀಡುವುದು ಯಾವಾಗ?. ಈ ವಿಚಾರದ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಇದೀಗ ಸಿದ್ದರಾಮಯ್ಯ ಪ್ರವಾಸದ ದಿನಾಂಕ ಅಂತಿಮವಾಗಿದೆ<br /> Former Chief Minister and Badami MLA Siddaramaiah will visit his assembly constituency on August 19, 2019. This is his first visit after flood hit to district.