Surprise Me!

ಮುಖ್ಯಮಂತ್ರಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ | Siddaramaiah

2019-08-17 3,192 Dailymotion

ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಹಾನಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೂ ಒಂದು ರೂಪಾಯಿ ಸಹ ಪರಿಹಾರ ಘೋಷಿಸಿಲ್ಲ. ಅಲ್ಲದೆ, ಪರಿಹಾರ ಕೇಳಲು ಹೋದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಇದು ವಿರೋಧಪಕ್ಷಗಳನ್ನು ಕೆರಳಿಸಿದೆ.<br /><br />Former Chief Minister Siddaramaiah slams central government for neglecting Karnataka flood crisis.<br />

Buy Now on CodeCanyon