Surprise Me!

ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಸಿಎಂ..! ಸಿದ್ದು ಫುಲ್ ಗರಂ..?

2019-08-17 1,019 Dailymotion

ಸಿದ್ದರಾಮಯ್ಯ ಸರ್ಕಾರ ಹಾಗೂ ಮೈತ್ರಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಕೆಲವು ಯೋಜನೆಗಳಿಗೆ ಪ್ರಸ್ತುತ ಯಡಿಯೂರಪ್ಪ ಅವರ ಸರ್ಕಾರ ಕತ್ತರಿ ಹಾಕುವ ಮುನ್ಸೂಚನೆ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್‌ನಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.<br /><br /> CM Yeddyurappa thinking to cutting off Siddaramaiah government's popular schemes to save money for his schemes.

Buy Now on CodeCanyon