Surprise Me!

ನಿವೇದಿತಾ ಗೌಡ ವಿರುದ್ಧ ನೆಟ್ಟಿಗರು ಗರಂ: ಕಾಮಿಡಿ ಶೋಗೆ ಛೀಮಾರಿ Nivedita Gowda

2019-08-17 29 Dailymotion

ಬಿಗ್ ಬಾಸ್ ಶೋ ಮುಗಿಸಿ ಸ್ವಲ್ಪ ಸೈಲೆಂಟ್ ಆಗಿದ್ದ ನಿವೇದಿತಾ ಗೌಡ ಅಲ್ಲೊಂದು ಇಲ್ಲೊಂದು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚಿಗಷ್ಟೆ ಕನ್ನಡದ ಕೋಟ್ಯಧಿಪತಿಯಲ್ಲೂ ಭಾಗಿಯಾಗಿದ್ದ ನಿವೇದಿತಾ ಗೌಡ ಈಗ ಕಲರ್ಸ್ ಕನ್ನಡದ ಕಾರ್ಯಕ್ರಮವೊಂದರಲ್ಲಿ ಫುಲ್ ಟೈಂ ತೀರ್ಪುಗಾರ್ತಿಯಾಗಿದ್ದಾರೆ.<br /><br /> Colors kannada has telecasting new comedy show titled as comedy company. nivedita Gowda has part of this programme. so, netizens expressed outrage Against Nivedita Gowda.<br />

Buy Now on CodeCanyon