Nuclear arsenal of India in the hands on Hindu Supremacist Narendra Modi government. It is threat to Pakistan, said Pak PM Imran Khan.<br /><br /><br />ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರದ ನಿರ್ಧಾರದ ಬಗ್ಗೆ ಜಾಗತಿಕ ಸಮುದಾಯ ಯಾವ ತಕರಾರು ಕೂಡ ಮಾಡದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗ ಕೋಮುವಾದದ ದಾಳ ಉರುಳಿಸಿದ್ದಾರೆ.