Karnataka Congress Tweet Against Chief Minister Yediyurappa Later Deleted From Their Official Twitter Handle. In the tweet KPCC referring CM as Under World Don. <br /><br />ರಾಜ್ಯದಲ್ಲಿ ಸದ್ಯ ಭಾರೀ ಸದ್ದು ಮಾಡುತ್ತಿರುವ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ಧರಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆಯ ಬೆನ್ನಲ್ಲೇ ಕೆಪಿಸಿಸಿ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದೆ.<br />