In a 15 years no members from Jarkiholi family get the minister post in Karnataka Government. Arabhavi MLA Balachandra Jarkiholi not inducted to Chief Minister B.S.Yediyurappa cabinet.<br /><br />ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದಾರೆ. 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ, ಜಾರಕಿಹೊಳಿ ಕುಟುಂಬದಿಂದ ಯಾರೂ ಸಚಿವರಾಗಿಲ್ಲ.