Many senior MLAs not get the minister post in B.S.Yediyurappa cabinet. 17 MLAs inducted to cabinet on August 20, 2019. Who said what on this issue. <br /><br /><br />ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದಾರೆ. 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಲವು ಶಾಸಕರಿಗೆ ನಿರಾಸೆಯಾಗಿದೆ.