Nippani BJP MLA Shashikala Jolle profile. Shashikala Jolle joined Chief Minister B.S.Yediyurappa cabinet. Shashikala Jolle only one women minister in cabinet.<br /><br />ಬೆಳಗಾವಿ ಜಿಲ್ಲೆ ಮತ್ತು ಉತ್ತರ ಕರ್ನಾಟಕ ಭಾಗದಿಂದ ಬಿಜೆಪಿ ಶಾಸಕಿಯಾಗಿ ಆಯ್ಕೆಯಾಗಿರುವ ಏಕೈಕ ಮಹಿಳೆ ಶಶಿಕಲಾ ಜೊಲ್ಲೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದು, ಶಶಿಕಲಾ ಜೊಲ್ಲೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.