The High Court has blocked proceedings in the Special Representative Court of the People's Representatives for the IT attack on DK Shivakumar flats in New Delhi.<br /><br />ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನವದೆಹಲಿಯಲ್ಲಿರುವ ಫ್ಲಾಟ್‌ಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.