ಭಾರತೀಯ ಸೇನೆಯಲ್ಲಿ 15 ದಿನಗಳ ಕಾಲ ಸೇವೆ ಸಲ್ಲಿಸಿರುವ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಮರಳಿ ತನ್ನ ಕುಟುಂಬ ಸೇರಿಕೊಂಡಿದ್ದಾರೆ. 2019ರ ಐಸಿಸಿ ವಿಶ್ವಕಪ್ ಬಳಿಕ ಧೋನಿ, ಕ್ರಿಕೆಟ್‌ನಿಂದ ಕೊಂಚ ಬಿಡುವು ಪಡೆದು ಆರ್ಮಿ ಸೇವೆಯಲ್ಲಿ ತೊಡಗಿಕೊಂಡಿದ್ದರು.<br /><br />MS Dhoni, a former Team India captain who has served in the Indian Army for 15 days, has rejoined his family.