ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ದಾಖಲೆಗಳನ್ನು ಮುರಿಯುತ್ತಾ ಬರುತ್ತಿದ್ದಾರೆ. ಆದರೆ ಕೊಹ್ಲಿಗೆ ಸಚಿನ್ ಮಾಡಿರುವ ಒಂದು ದಾಖಲೆ ಮುರಿಯಲು ಸಾಧ್ಯವಿಲ್ಲ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.<br /><br /> Record holder Virat Kohli is breaking the records of cricket legend Sachin Tendulkar. Former cricketer Virender Sehwag has said that Kohli cannot break a record set by Sachin.