ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಟೆಸ್ಟ್ ಸರಣಿಯ ಪ್ರಥಮ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್, ಐಸಿಸಿ ಪ್ರಕಟಿಸಿದ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. <br /><br /> Australian batsman Steve Smith, who scored a century in both innings of the first Test of the Ashes Test series against England, has climbed to 2nd place in the latest Test batsmen's rankings published by the ICC.