ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಒಬ್ಬೊಬ್ಬರೇ ಪಕ್ಷ ಬಿಡುವ ಮಾತನಾಡುತ್ತಿದ್ದಾರೆ. ನಿನ್ನೆ ರೇಣುಕಾಚಾರ್ಯ ಅವರು ರಾಜೀನಾಮೆ ನೀಡುತ್ತೇನೆ ಎಂದು ಧಮ್ಕಿ ಹಾಕಿದ್ದರೆ ಹಿರಿಯ ಶಾಸಕ ಉಮೇಶ್ ಕತ್ತಿ ನೇರವಾಗಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದಾರೆ.<br /><br /> BJP seniour MLA Umesh Kathi talked with Siddaramaiah. He shows sign of joining congress.