Surprise Me!

ಮುಳುಗುತ್ತಿರುವ ಕಾಂಗ್ರೆಸ್ ಗೆ ಜೀವ ತುಂಬಲು ಮುಂದಾದ ಹೈಕಮಾಂಡ್..? | Oneindia Kannada

2019-08-22 4,740 Dailymotion

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ, ಇದ್ದ ಮೈತ್ರಿ ಸರ್ಕಾರವೂ ಪತನ, ಸಾಲು-ಸಾಲು ಘಟಾನುಗಟಿ ಶಾಸಕರ ಸರಣಿ ರಾಜೀನಾಮೆ ಹೀಗೆ ಸಾಲು-ಸಾಲು ಹಿನ್ನಡೆ ಕಂಡ ರಾಜ್ಯ ಕಾಂಗ್ರೆಸ್‌ ಗೆ ಸೂಕ್ತ ಚಿಕಿತ್ಸೆ ನೀಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿದೆ.<br /><br />DK Shivakumar may be next KPCC president. High command will appoint him as KPCC president in few days.

Buy Now on CodeCanyon