'ಪೈಲ್ವಾನ್' ಹಾಡುಗಳು ಈಗಾಗಲೇ ಹಿಟ್ ಆಗಿದೆ. ಹಾಡುಗಳು ನಂತರ ಇದೀಗ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಲಹರಿ ಯೂ ಟ್ಯೂಬ್ ಚಾನಲ್ ನಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ ಟ್ರೇಲರ್ ರಿಲೀಸ್ ಆಗಿದೆ.<br /><br /> Actor Sudeep's Pailwaan kannada movie trailer out. The movie will be releasing on Saptember 12th.