ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಪತ್ನಿ ವಿಜಯಲಕ್ಷ್ಮಿಗೆ ಹೊಡೆದಿದ್ದಾರೆ ಎನ್ನುವ ಸುದ್ದಿ ಕೆಲವು ದಿನಗಳ ಹಿಂದೆ ಸದ್ದು ಮಾಡಿತ್ತು. ಈಗ ಈ ಘಟನೆಯ ಬಗ್ಗೆ ಹಿರಿಯ ಪತ್ರಕರ್ತ ರವಿ ಬೆಳಗೆರೆ ಮಾತನಾಡಿದ್ದಾರೆ. ದರ್ಶನ್ ಬಗ್ಗೆ ಮಾತ್ರವಲ್ಲದೆ ನಟ ದುನಿಯ ವಿಜಯ್ ಮತ್ತು ನಿರ್ದೇಶಕ ಓಂ ಪ್ರಕಾಶ್ ಅವರ ಖಾಸಗಿ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.<br /><br />senior journalist Ravi Belagere speak about Darshan and Duniya Vijay personal life.