ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ.<br /><br />Former Chief Minister of Karnataka Siddaramiah cancelled all tour. Doctor suggested for rest after his eye operation.