ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಜೊತೆಗೆ ನಟ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ಇದೀಗ ಸುದೀಪ್ ಕುಟುಂಬ ಸಲ್ಮಾನ್ ಖಾನ್ ರನ್ನು ಭೇಟಿ ಮಾಡಿದೆ.<br /><br />Kannada actor Sudeep family met Salman Khan. Sudeep and Salman Khan sharing screen specs in 'Dabangg 3' movie.