ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಕೇವಲ 9 ರನ್‍ಗಳಿಗೆ ವಿಕೆಟ್ ಒಪ್ಪಿಸಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಔಟಾದ ಬಳಿಕ ಡ್ರೆಸ್ಸಿಂಗ್ ಕೋಣೆಯ ಬಾಲ್ಕನಿಯಲ್ಲಿ ಕುಳಿತ ಕೊಹ್ಲಿ, ವಿಶೇಷ ಪುಸ್ತಕ ಒಂದನ್ನು ಓದುತ್ತಿದ್ದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.<br /><br />In the first innings of the Test match against the West Indies, Virat Kohli took the wickets for just 9 runs and let the fans down. Kohli, sitting on the balcony of the dressing room after the outing, was reading a special book, which was viral on the social network.