''ಇಂತಹ ಸುದ್ದಿಗಳು ಬರುತ್ತಲೇ ಇರುತ್ತದೆ. ನಾನು ಇಂತಹ ಸುದ್ದಿಗಳಿಗೆ ಪ್ರಾಮುಖ್ಯತೆ ನೀಡುವುದಿಲ್ಲ.'' ಎಂದು ದರ್ಶನ್ ಕುಟುಂಬ ಕಲಹದ ಬಗ್ಗೆ ನಟಿ, ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.<br /><br />Actress and Mandya MP Sumalatha reaction about actor Darshan and his wife Vijayalakshmi fight controversy.