ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಸೋಮವಾರ (ಆಗಸ್ಟ್ 26) ಮುಕ್ತಾಯಗೊಂಡ ಭಾರತ vs ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 318 ರನ್‌ಗಳ ಭರ್ಜರಿ ಗೆಲುವನ್ನಾಚರಿಸಿದೆ.<br /><br />Rahane's sensible century and Bumrah's bowling helped India mark their first victory in the first match