ಲಕ್ಷ್ಮಣ ಸವದಿ ಶಾಸಕರಲ್ಲದಿದ್ದರೂ ಹೇಗೆ ಸಂಪುಟದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ ಎನ್ನುವ ಕುರಿತು ಎಲ್ಲರಲ್ಲೂ ಕುತೂಹಲ ಇದ್ದೇ ಇದೆ. ಯಡಿಯೂರಪ್ಪ ಕೂಡ ಲಿಂಗಾಯತರು, ಲಿಂಗಾಯತ ಸಿಎಂ ಇರುವಾಗಲೇ ಮತ್ತೊಬ್ಬ ಲಿಂಗಾಯತನಿಗೆ ಹೇಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕೆಲವರು ಪ್ರಶ್ನಿಸಿದ್ದಾರೆ.<br /><br />Everyone is curious about how Lakshmana Savadi, who is not a minister, has held the post of deputy chief minister.