ಪಾಕಿಸ್ತಾನದ ಆರ್ಥಿಕತೆ ತೀವ್ರ ಕುಸಿತಗೊಂಡಿರುವ ಕಾರಣಕ್ಕೆ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಅನಾವಶ್ಯಕವಾಗಿ ಮಾಡುವ ಖರ್ಚಿಗೆ ಬ್ರೇಕ್ ಹಾಕಲು ಇನ್ಮುಂದೆ ಸರ್ಕಾರಿ ಸಭೆಯಲ್ಲಿ ಟೀ, ಕಾಫಿ, ತಿಂಡಿ, ಬಿಸ್ಕೆಟ್ ಬ್ಯಾನ್ ಮಾಡಿದ್ದೇವೆ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.<br /> The government has come up with a new plan to address the downturn in Pakistan's economy. Tea, coffee, snacks and biscuits were banned at a government meeting, Pak Prime Minister Imran Khan said.